Translated by Madhusudhan Rao ವಿಶೇಷ ಮದುವೆ ಕಾಯಿದೆ (ಸ್ಪೆಷಲ್ ಮ್ಯಾರೇಜ್ ಆಕ್ಟ್) 1872 ರ ಬದಲಾಗಿ ಜಾರಿಗೆ ಬಂದ ವಿಶೇಷ ಮದುವೆ ಕಾಯಿದೆ (ಸ್ಪೆಷಲ್ ಮ್ಯಾರೇಜ್ ಆಕ್ಟ್) 1954 ಒಂದು ಪೌರ ಕಾಯ್ದೆಆಗಿದ್ದು, ಇದರಲ್ಲಿ ಜಾತಿ, ಧರ್ಮಗಳನ್ನು ಲೆಕ್ಕಿಸದೆ ವ್ಯಕ್ತಿಗಳ ನಡುವೆ ಮದುವೆಗೆ ಆಸ್ಪದ ಇರುತ್ತದೆ. ಈ ಕಾಯ್ದೆ ವ್ಯಕ್ತಿಗಳು ತಮ್ಮ ವಿವಾಹವನ್ನು ಯಾವುದೇ ವಿಧಾನದಲ್ಲಿ ಆಚರಿಸಲು ಅನುಮತಿಸುತ್ತದೆ ಮತ್ತು ಈಗಾಗಲೇ ಇತರ ಪ್ರಕಾರದ ವಿವಾಹದಡಿಯಲ್ಲಿ ಮದುವೆಯಾದ ವ್ಯಕ್ತಿಗಳಿಗೆ ತಮ್ಮ ವಿವಾಹವನ್ನು ಕಾಯಿದೆಯಡಿ ನೋಂದಾಯಿಸಲು ಅನುಮತಿ ನೀಡುತ್ತದೆ. ಜನರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡುವ ವಿಷಯದಲ್ಲಿ ಧರ್ಮ ಮತ್ತು ಜಾತಿ ಅಡ್ಡ ಬರದಂತೆ ನೋಡಿಕೊಳ್ಳಲು ಈ ಕಾನೂನು ಜಾರಿಗೆ ತರಲಾಯಿತು. ವಾಸ್ತವವಾಗಿ, ಈ ಕಾಯಿದೆಯಡಿ ವಿವಾಹ ಸಮಂಜಸ ಎನಿಸಿಕೊಳಲು ಮುಖ್ಯವಾಗಿ ಅಗತ್ಯವಿರುವುದೆಂದರೆ, ಸಂಬಂಧಪಟ್ಟ ಎರಡೂ ವ್ಯಕ್ತಿಗಳು ತಮ್ಮ ಧಾರ್ಮಿಕ ನಂಬಿಕೆಗಳು ಅಥವಾ ಜಾತಿಯನ್ನು ಲೆಕ್ಕಿಸದೆ ಮದುವೆಗೆ ಒಪ್ಪಿಗೆ ನೀಡುವುದು. ಈ ಕಾಯಿದೆಯಡಿ, ವಿವಾಹ ಮಾನ್ಯ ಎನಿಸಿಕೊಳ್ಳಲು ಮೂಲಭೂತ ಅವಶ್ಯಕತೆಗಳು ಇತರ…
Read moreWe need 2 min of your time!
Tell us what matters to you—and help make our stories, data, workshops, and civic resources more useful for you and your city—in this short survey.