Translated by Purushothama Nag ಎರಡು ಪ್ರಸ್ತಾಪಗಳು - ಉದ್ದವಾದ ಪಾದಚಾರಿ ಮಾರ್ಗಗಳು ಮತ್ತು ವಾರದ ಕೆಲವು ದಿನಗಳಲ್ಲಿ ಪಾದಚಾರಿ ಮೀಸಲು ರಸ್ತೆಗಳು ಬೆಂಗಳೂರು ಮಹಾನಗರ ಪ್ರದೇಶಕ್ಕಾಗಿ ಸಮಗ್ರ ಚಲನಶೀಲತೆ ಯೋಜನೆಯ (ಸಿಎಂಪಿ) ಇತ್ತೀಚಿನ ಕರಡು ಅದರ ನಾಲ್ಕು ವರ್ಷದ ಹಿಂದಿನ ಆವೃತ್ತಿಗಿಂತ ಗಮನಾರ್ಹವಾಗಿ ಭಿನ್ನವಾಗಿದೆ. ನಗರದ ಸಂಚಾರ ಅವ್ಯವಸ್ಥೆಯನ್ನು ಸರಿಪಡಿಸಲು ಅಲ್ಪ ಮತ್ತು ದೀರ್ಘಕಾಲೀನ ಯೋಜನೆಗಳನ್ನು ರೂಪಿಸಲು ಸಿಎಂಪಿ ಸಿದ್ಧಪಡಿಸಲಾಗಿದೆ. ಸಮಗ್ರ ಸಾರಿಗೆ ಯೋಜನೆ 2019 ರ ಸಂಪೂರ್ಣ ಸಾರಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ ಆದರೆ ಮೋಟಾರುರಹಿತ ಸಾರಿಗೆ, ಅವುಗಳೆಂದರೆ ಪಾದಚಾರಿಗಳು ಮತ್ತು ಸೈಕಲ್ ಸವಾರರ ಬಗ್ಗೆ ಕಡಿಮೆ ಅಥವಾ ಗಮನ ಹರಿಸದ ಹಿಂದಿನ ಪ್ರಸ್ತಾಪಗಳಿಗಿಂತ ಭಿನ್ನವಾಗಿ, ಹೊಸ ಕರಡು ಸಿಎಂಪಿ ಪಾದಚಾರಿ ಮತ್ತು ಸೈಕ್ಲಿಂಗ್ ಮೂಲಸೌಕರ್ಯಗಳನ್ನು ನಿಗದಿಸಿದೆ. ಇದು ಸಮಗ್ರ ಯೋಜನೆಗೆ ಪೂರಕವಾಗಿದೆಯೇ ಮತ್ತು ಈ ಸೌಲಭ್ಯಗಳು ಸಾಕೆ ಎನ್ನುವುದು ಇನ್ನೂ ಚರ್ಚಿಸಬೇಕಾಗಿದೆ. ಪ್ರಸ್ತಾಪಗಳು ಹೀಗಿವೆ: ಎತ್ತರದ ಪಾದಚಾರಿ ಸೇತುವೆಗಳು ಸಿಎಂಪಿ ತನ್ನ ಮಲ್ಟಿ-ಮೋಡಲ್ ಮೊಬಿಲಿಟಿ ಯೋಜನೆಯಡಿ, 300…
Read moreWe’re at 27 out of 100 donors. Will you be the next to contribute to our civic engagement work?