KANNADA

Translated by Purushothama Nag and Umesh Babu Pillegowda ಪ್ರಮುಖ ರೈಲ್ವೆ ನಿಲ್ದಾಣ, ಮೆಟ್ರೋ ನಿಲ್ದಾಣ ಮತ್ತು ರಾಷ್ಟ್ರೀಯ ಹೆದ್ದಾರಿ (ಪೀಣ್ಯ ರಸ್ತೆ) ಇವೆಲ್ಲವೂ ಯಶವಂತಪುರ ಉಪನಗರದಲ್ಲಿ ಪರಸ್ಪರ ಹತ್ತಿರವಿವೆ. ಆದರೆ ಈ ಸಾರಿಗೆ ವಿಧಾನಗಳು ಸರಿಯಾಗಿ ಸಂಯೋಜಿತವಾಗಿಲ್ಲ, ಇಲ್ಲಿ ಸಾರ್ವಜನಿಕ ಸಾರಿಗೆ ಬಳಸುವಲ್ಲಿ ದೊಡ್ಡ ತೊಂದರೆಗಳು ಉಂಟಾಗುತ್ತಿವೆ. ಹಳೆಯ ರೈಲ್ವೆ ನಿಲ್ದಾಣದಿಂದ ಮೆಟ್ರೊಗೆ 2.3 ಕಿ.ಮೀ ಕೆಳಗಿನ ನಕ್ಷೆಯು ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್ 1 ಇರುವ ಯಶವಂತಪುರ ಹಳೆ ಪ್ರವೇಶದ್ವಾರದಿಂದ ಮೆಟ್ರೋ ನಿಲ್ದಾಣದವರೆಗಿನ ಅಂತರವನ್ನು ತೋರಿಸುತ್ತದೆ. ಈ ಅಂತರ ಕ್ರಮಿಸುವ ವಿಸ್ತರಣೆಯು ಸುಮಾರು 2.3 ಕಿ.ಮೀ ಉದ್ದ ಆಗಿರುತ್ತದೆ. ಪ್ಲಾಟ್‌ಫಾರ್ಮ್ 8 ಇರುವ ಯಶವಂತಪುರ ಹೊಸ ಪ್ರವೇಶದ್ವಾರದಿಂದ ಮೆಟ್ರೋ ನಿಲ್ದಾಣಕ್ಕೆ ಇರುವ ಅಂತರವು ಚಿಕ್ಕದಾಗಿದೆ. ಆದರೆ ಈ ಎರಡರ ನಡುವೆ ಮೀಸಲಾದ ಮಾರ್ಗದ ಕೊರತೆಯಿಂದಾಗಿ ಪ್ರಯಾಣಿಕರಿಗೆ, ವಿಶೇಷವಾಗಿ ಸರಕು ಸಾಮಾನು ಹೊಂದಿರುವವರಿಗೆ ಮೆಟ್ರೊದಿಂದ ರೈಲ್ವೆಗೆ ಹಾಗೂ ರೈಲ್ವೆಯಿಂದ ಮೆಟ್ರೊಗೆ ಬದಲಾಯಿಸುವುದು ಕಷ್ಟವಾಗುತ್ತದೆ. ರೈಲ್ವೆ  ಬಳಕೆದಾರರು ಮಾತ್ರವಲ್ಲ, ಇತರ ಸಾವಿರಾರು…

Read more

Translated by Omshivaprakash H L and Mukund Gowda ಇಪ್ಪತ್ತಾರು ವರ್ಷಗಳ ಹಿಂದೆ, 1993 ರ ಜೂನ್ 1 ರಂದು ನಗರ ಆಡಳಿತದಲ್ಲಿ “ಜನರಿಗೆ ಅಧಿಕಾರ” ನೀಡಲು 74 ನೇ ಸಾಂವಿಧಾನಿಕ ತಿದ್ದುಪಡಿ ಅಥವಾ ನಾಗರಪಾಲಿಕಾ ಕಾಯ್ದೆಯನ್ನು ಜಾರಿಗೆ ತರಲಾಯಿತು. 74 ನೇ ಸಿಎ ಅಡಿಯಲ್ಲಿ, ವಿಕೇಂದ್ರೀಕರಣಕ್ಕೆ ಮಹತ್ವ ನೀಡಿ, ನಾಗರಿಕರ ಭಾಗವಹಿಸುವಿಕೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಸಲು  ಮೂರು ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಹೊಂದಿರುವ ಎಲ್ಲಾ ಪುರಸಭೆ ಸಂಸ್ಥೆಗಳಲ್ಲಿ ವಾರ್ಡ್ ಸಮಿತಿಗಳನ್ನು ರಚಿಸಬೇಕಾಗಿತ್ತು. ವಾರ್ಡ್ ಸಮಿತಿಯ ಸದಸ್ಯರು ವಾರ್ಡ್‌ನಲ್ಲಿ ಕೈಗೊಂಡ ಕೆಲಸಗಳನ್ನು ವಿಶ್ಲೇಷಿಸುವುದು, ಅಭಿವೃದ್ಧಿ ಯೋಜನೆಯನ್ನು ರಚಿಸುವುದು, ವಿವಿಧ ಕಾಮಗಾರಿಗಳಿಗೆ ಬಜೆಟ್ ಹಂಚಿಕೆಯನ್ನು ನಿರ್ಧರಿಸುವುದು ಇತ್ಯಾದಿಗಳನ್ನು ಮಾಡಬೇಕಾಗಿರುತ್ತದೆ. ಆದರೆ ಅನೇಕ ವಾರ್ಡ್‌ಗಳಲ್ಲಿ, ಸಭೆಗಳು ಅನಿರ್ಧಿಷ್ಟವಾಗಿದೆ, ‍ಸಮಿತಿಯ ಸದಸ್ಯರಿಗೆ ಮಾತಿಗೆ ಯಾವುದೇ ಅವಕಾಶ‌ ನೀಡದೇ, ಕೌನ್ಸಿಲರ್‌ಗಳು ಏಕಪಕ್ಷೀಯ ನಿರ್ಧಾರಗಳನ್ನು  ತೆಗೆದುಕೊಳ್ಳುತ್ತಾರೆ. ಇನ್ನು ಹಲವು ವಾರ್ಡ್‌ಗಳಲ್ಲಿ, ಸಭೆಗಳು ಕೇವಲ ಕುಂದುಕೊರತೆ ಹೇಳಿಕೊಳ್ಳುವ ವೇದಿಕೆಗಳಾಗಿ ಮಾರ್ಪಟ್ಟಿವೆ.‌ ಅದಾಗ್ಯೂ  ಈ ಕುಂದುಕೊರತೆಗಳನ್ನು ನೋಂದಾಯಿಸುವುದಿಲ್ಲ ಅಥವಾ ಪರಿಹರಿಸಲಾಗಿಲ್ಲ.…

Read more

ಮೂಲಭೂತ ಸೌಲಭ್ಯದ ಸುವ್ಯವಸ್ಥೆಯೇ ಸುಂದರ ನಗರದ ಆಧಾರ. ಸಿಲಿಕಾನ್ ‌ಸಿಟಿ, ಉದ್ಯಾನನಗರಿ, ಐಟಿ-ಸಿಟಿ ಎಂದೆಲ್ಲ‌ ಕರೆಯಿಸಿಕೊಳ್ಳುವ ಬೆಂಗಳೂರು ಪ್ರತಿ ನಿತ್ಯ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಲೇ ಸಾಗುತ್ತಿರುವ ನಗರ. ಇಲ್ಲಿ ಪ್ರತಿ ಸೂರ್ಯೋದಯ ಹಾಗೂ ಸೂರ್ಯಾಸ್ತ ಗಳು ಕೂಡಾ ಹೊಸ-ಹೊಸ ಬೆಳವಣಿಗೆ, ಬದಲಾವಣೆ ಹಾಗೂ ಬೆಳವಣಿಗೆಗೆ ಸಾಕ್ಷಿಯಾಗುತ್ತವೆ. ಪ್ರತಿನಿತ್ಯ ವ್ಯವಹಾರ, ಉದ್ಯೋಗ, ಶಿಕ್ಷಣ, ಆರೋಗ್ಯ - ಹೀಗೆ ನಾನಾ ಉದ್ದೇಶಗಳಿಗಾಗಿ ಸಾವಿರಾರು ಕನಸುಗಳನ್ನು ಹೊತ್ತು ನಮ್ಮ ರಾಜ್ಯದ ಹಳ್ಳಿಗಳಿಂದ ಆರಂಭಿಸಿ ದೂರದ ದೇಶದ ಸಾವಿರಾರು ಜನರು ಆಗಮಿಸುತ್ತಾರೆ. ಹೀಗೆ ಪ್ರತಿನಿತ್ಯ ಹೊಸ ಬದುಕು ಕಟ್ಟುವ ಸಾವಿರಾರು ಜನರಿಂದ ನಗರದ ಆಡಳಿತ, ಸುವ್ಯವಸ್ಥೆ ಹಾಗೂ ಸೌಲಭ್ಯ ಎಲ್ಲವೂ ಕೂಡಾ ದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ. ನಗರದಲ್ಲಿನ ಲಕ್ಷಾಂತರ ಮನೆಗಳು, ದಶಲಕ್ಷ ಲೀಟರನಷ್ಟು ನೀರಿನ‌ ಅಗತ್ಯ, ಸ್ವಚ್ಚತೆ, ಕಸದ ನಿರ್ವಹಣೆ, ರಾಜಕಾಲುವೆಗಳು ಹಾಗೂ ಚರಂಡಿಗಳ‌ ನಿರ್ವಹಣೆ ನಗರದ ಆಡಳಿತ ಪಾಲಿಗಿರುವ ಬಹುದೊಡ್ಡ ಸವಾಲು. ಹೀಗಾಗಿ ಈ ಸಮಸ್ಯೆಗಳನ್ನು ಬಗೆಹರಿಸಲು ಇಲ್ಲಿ ಬದುಕುತ್ತಿರುವ ಪ್ರತಿಯೊಬ್ಬ ವ್ಯಕ್ತಿಯೂ ನಗರದ ಪ್ರಥಮ‌ಪ್ರಜೆ ಮೇಯರ್…

Read more

ನಿಮ್ಮೂರಿಗೆ ಈ ಹೆಸರು ಯಾಕೆ ಬಂತಂತೆ ಅಂತ ಪ್ರಪಂಚದ ಯಾರನ್ನೇ ಕೇಳಿ... ಒಂದು ಸೊಗಸಾದ ಕತೆ ಹೇಳ್ತಾರೆ. ರೋಚಕ ಘಟನೆ ಹೇಳ್ತಾರೆ. ಆದ್ರೆ ನಮ್ಮೂರಿಗೆ ಮಾತ್ರ ಆ ಭಾಗ್ಯವಿಲ್ಲ. ಅದೆಂತದೋ ಕಾಳು ಬೇಯ್ಸಿರೋ ಅಜ್ಜಿಯ ಕತೆನ ಬೆಂಗಳೂರನ್ನೋ ಬಿನ್ನಾಣಗಿತ್ತಿಗೆ ತಗಲ್ಹಾಕಿದಾರೆ. ನಿಜ ಹೇಳ್ತೀನಿ... ಬೆಡಗು ಅನ್ನೋ ಶಬ್ದದಿಂದಲೇ ನಮ್ಮೂರಿಗೆ ಬೆಂಗಳೂರು ಅನ್ನೋ ಹೆಸರು ಬಂದಿದೆ. ಬೆಡಗಿನೂರು - ಬೆಂಗಳೂರು…  ಇಲ್ಲಿ ಹುಟ್ಟೋಕೆ ಜನ್ಮಾಂತರದ ಪುಣ್ಯಫಲವಿರಬೇಕು.ಅಲ್ಪ-ಸ್ವಲ್ಪ ಪುಣ್ಯ ಮಾಡಿದ್ರೆ ಕೊನೇಪಕ್ಷ ಇಲ್ಲಿನ ನಾಗರಿಕನಾಗಬಹುದು. ಇನ್ನು ಈ ಭಾಗ್ಯದೂರಿನ ನಗರಪಾಲಕ ಅಥವಾ ಮೇಯರ್ ಆಗಲಿಕ್ಕೆ ಪುಣ್ಯ ಮಾತ್ರ ಸಾಲದು.. ಯೋಗ್ಯತೆ, ಅರ್ಹತೆ, ದೂರದೃಷ್ಟಿ, ನಿಸ್ವಾರ್ಥತೆ, ನಾಗರಿಕಪ್ರಜ್ಞೆ ಎಲ್ಲವೂ ಇರಲೇಬೇಕು. ಈ ಎಲ್ಲ ಗುಣಗಳೂ ನನ್ನಲ್ಲೇ ಇವೆಯಲ್ಲ.. ನಾನ್ಯಾಕೆ ಒಂದು ಕೈ ನೋಡ್ಬಾರ್ದು ಅನ್ನೋದು ನನ್ನ ಲೆಕ್ಕಾಚಾರ. ಬೆಂಗಳೂರು ಅಂದ್ರೆ ಅವಕಾಶಗಳ ನಗರ. ಜೀವನ ಕಟ್ಟಿಕೊಂಡು ನೆಮ್ಮದಿಯಾಗಿ ಬಾಳಬೇಕು ಅನ್ನುವ ಸ್ವಾಭಿಮಾನಿಗಳಿಗೆ ಹೇಳಿ ಮಾಡಿಸಿದ ಜಾಗವಿದು. ಆದ್ರೆ ಈ ಸ್ವಾಭಿಮಾನಿಗಳು ಸೃಷ್ಟಿಸುವ ಕಸ ನಮ್ಮ ನಗರದ…

Read more

One of the inequalities of life is that children may not be allowed for many theatre productions...but adults can certainly go and enjoy children’s theatre. The enjoyment is all the more, when one goes with one’s own child...or grandchildren, because there are then multiple layers to the experience. There was a fairly large audience of children, accompanied by their parents or relatives,  to watch “How Cow Now Cow” by the Sandbox Collective a group that has just crossed its second birthday.   I have not watched the work of this young theatre group before, and I am always interested in…

Read more

Having watched an excellent play staged by Tadpole Repertory earlier (you can see the review here if you wish to) I was eager to watch the production of  “This Will Only Take Several Minutes”, which this group was staging as a joint effort with Hanchu-Yuei, a Tokyo-based theatre collective. The introduction on the Ranga Shankara website was very intriguing. A play in Hindi, Japanese and English! Off I went, with three friends.  The play is the result of a joint effort between two playwrights, and deals with six characters, who interact with each other (not all at the same time),…

Read more

ಬೆಂಗಳೂರು ನಗರಪಾಲಿಕೆ ಚುನಾವಣೆಯ ಸುತ್ತಮುತ್ತ ಹಬ್ಬಿದ್ದ ಅನಿಶ್ಚಿತತೆ ಕೊನೆಗೊಂಡಿದೆ, ಬಿಬಿಎಂಪಿ ಚುನಾವಣೆ ಮತ್ತೆ ನಿಮ್ಮ ಮುಂದಿದೆ. ನಮ್ಮ ಓದುಗರಾದ ನೀವು ಈ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಭಾಗವಹಿಸಬೇಕೆಂಬುದು ನಮ್ಮ ಬಯಕೆ. ಇದರಲ್ಲಿ ನಿಮ್ಮ ಭಾಗವಹಿಸುವಿಕೆ, ನೀವು ಪಾಲಿಕೆ ಮಟ್ಟದಲ್ಲಿ ಆಡಳಿತವು ಯಾವರೀತಿ ನಡೆದಿದೆ ಎಂದು ತಿಳಿದುಕೊಂಡಿರುವಿರಿ ಎನ್ನುವುದನ್ನು ನಮಗೆ ಅರ್ಥ ಮಾಡಿಕೊಳ್ಳಲು ಸಹಕರಿಸುತ್ತದೆ. ಅದರೊಂದಿಗೆ ನಿಮ್ಮ ಇತ್ತೀಚಿನ ಕಾರ್ಪೊರೇಟರ್ ಬಗ್ಗೆ ನಾಗರಿಕ ವರದಿ ತಯಾರಿಸಲು ನಮಗೆ ಸಹಾಯ ಮಾಡುತ್ತದೆ. * ಕಳೆದ ಚುನಾವಣೆಯಲ್ಲಿ ಗೆದ್ದವರು ಯಾರೆಂದು ನೋಡಲು ನಿಮಗೆ ಈ ಲಿಂಕ್ ಸಹಾಯಮಾಡುತ್ತದೆ. ಇದನ್ನು ಬೆಂಗಳೂರಿನ ಯುವ ಸಾಫ್ಟ್‌ವೇರ್ ಪರಿಣತರಲ್ಲೋರ್ವ ತೇಜೇಶ್ ಜಿ ಎನ್ ತಯಾರಿಸಿದ್ದಾರೆ. * ನೀವು ಈ ಸಮೀಕ್ಷೆಯಲ್ಲಿ ಭಾಗವಹಿಸಲು ನಿಮ್ಮ ಜಿ ಮೈಲ್ ಅಕೌಂಟ್ ನಿಂದ ಲಾಗ್ ಇನ್ ಆಗಬೇಕು. * ನೀವು ಈ ಸಮೀಕ್ಷೆಯ ಫಾರ್ಮನ್ನು ಒಮ್ಮೆ ಮಾತ್ರ ತುಂಬಬಹುದು. * ಫಾರ್ಮ್ ಕೆಳಗೆ ಕಾಣಿಸದಿದ್ದರೆ ಈ ಲಿಂಕ್ ನ್ನು ಒತ್ತಿ. ಸಮೀಕ್ಷೆಯಲ್ಲಿ ಭಾಗವಹಿಸಿ; ನಮ್ಮ…

Read more

I find it interesting to watch a translation of a play; watching "Maryade Prashne", a translation, by Surendranath, of "Respect", a play in German by Lutz Huebner was an experience on several levels. In the foyer. Pic: Deepa Mohan I was curious to know how a play set in Germany would fit into the present-day milieu, and I was pleasantly surprised to see it melding in so perfectly. It sent out the first message of the play to me...that human equations, and power plays are common to humanity and not restricted to one culture or one nation. The play started…

Read more

  Though it is illegal to have licence number plates only in Kannada (or any regional language), people routinely flout this rule, and cite their love for Kannada as a reason to have number plates in Kannada alone. It would be more credible if they had number plates in both Kannada and English; with only Kannada numerals, the doubt arises that it is being done to prevent anyone taking down the number in case of an accident!

Read more